Basaveshwara Hospital
53 results found with an empty search
- ಇತಿಹಾಸ ಬರೆದ ಬಸವೇಶ್ವರ ವೈದ್ಯಕೀಯ ಕಾಲೇಜು, ಆಸ್ಪತ್ರೆ; ಮೆದುಳಿನ ಶಸ್ತ್ರಚಿಕಿತ್ಸೆ ಯಶಸ್ವಿ
ಚಿತ್ರದುರ್ಗ : ನಗರದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಡಾ. ಸಿ.ಕೆ. ಕಿರಣ್‍ಕುಮಾರ್ ಅವರು ಜಿಲ್ಲೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕ್ಲಿಷ್ಟಕರವಾದ ಸುಮಾರು 5 ಗಂಟೆಗಳ ಕಾಲ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದ್ದಾರೆ. ಡಾ. ಕಿರಣ್‍ಕುಮಾರ್ ನ್ಯೂರೋ ಸರ್ಜರಿಯನ್ನು ಹೈದರಾಬಾದ್‍ನಲ್ಲಿ ಮುಗಿಸಿದ್ದು, ಸದ್ಯ ಬಸವೇಶ್ವರ ಆಸ್ಪತ್ರೆಯಲ್ಲಿ ಸ್ಟ್ರೋಕ್, ಬೆನ್ನುಮೂಳೆ ಮತ್ತು ಡಿಸ್ಕ್ ಸಮಸ್ಯೆಗಳಿಗೆ ಚಿಕಿತ್ಸಾ ಪರಿಣಿತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಜೀರ್ ಎಂಬ ರೋಗಿಯ ಮೆದುಳಿಗೆ ತೀವ್ರ ಪೆಟ್ಟಾಗಿ ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಸಿಟಿ ಸ್ಕ್ಯಾನ್ ಮಾಡಿದ ಡಾ. ಕಿರಣ್‍ಕುಮಾರ್ ಅವರು ಕುಟುಂಬಸ್ಥರ ಒಪ್ಪಿಗೆ ಪಡೆದು ರಾತ್ರಿ 12ಕ್ಕೆ ಶುರುವಾದ ಮೆದುಳಿನ ಶಸ್ತ್ರಚಿಕಿತ್ಸೆ ಬೆಳಗ್ಗೆ 5 ರವರೆಗೆ ನಡೆಸಿ ಯಶಸ್ವಿಯಾಗಿರುತ್ತಾರೆ. ಇವರ ಜತೆ ಅನಸ್ತೇಶಿಯ ಡಾ. ಅಫ್ಜಲ್, ಡಾ. ಮೇಘ ಮತ್ತು ಡಾ. ಜಗದೀಶ್ ತಂಡದಲ್ಲಿದ್ದರು. ರೋಗಿಯು ಆರೋಗ್ಯವಾಗಿದ್ದಾರೆ. ಈ ಸಂದರ್ಭದಲ್ಲಿ ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತ ಆಸ್ಪತ್ರೆಯ ಡೀನ್ ಡಾ. ಪ್ರಶಾಂತ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ಪಾಲಾಕ್ಷಯ್ಯ ಅವರಿಗೆ ಕಿರಣ್‍ಕುಮಾರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. ಇಲ್ಲಿಯವರೆಗು ಚಿತ್ರದುರ್ಗದಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆ ನಿರ್ವಹಿಸುವ ವೈದ್ಯರು ಹಾಗು ಅದಕ್ಕೆ ತಕ್ಕ ಸೌಲಭ್ಯ ಇರದ ಕಾರಣ ಜನರು ಬೆಂಗಳೂರಿನಂತಹ ನಗರಗಳಿಗೆ ಹೋಗಬೇಕಿತ್ತು. ಈ ತರಹದ ಸಮಸ್ಯೆ ತುಂಬಾ ಸೀರಿಯಸ್ ಆಗಿರುವುದರಿಂದ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಂತಹ ಅನೇಕ ಘಟನೆಗಳು ಜರುಗಿವೆ. ಮತ್ತು 8 ರಿಂದ 10 ಲಕ್ಷದವರೆಗೆ ಹಣವನ್ನು ವ್ಯಯಿಸಬೇಕಿತ್ತು. ಬಹಳಷ್ಟು ಜನರು ಅಷ್ಟೊಂದು ಮೊತ್ತವನ್ನು ಪಾವತಿಸಲಾಗದೆ ಕೈಚೆಲ್ಲಿ ಹಿಂದಿರುಗಿದ್ದು ಉಂಟು. ಈ ಸೌಲಭ್ಯಗಳು ಬಸವೇಶ್ವರ ಆಸ್ಪತ್ರೆಯಲ್ಲಿ ಲಭ್ಯವಿರುವುದರಿಂದ ಈ ಭಾಗದ ರೋಗಿಗಳಿಗೆ ಹೆಚ್ಚಿನ ನೆರವಾಗಲಿದೆ. For More Information
- BMCH Hosting the JeevaRaksha App in RGUHS JeevaRaksha Conference on June 6 2021.
BMCH Hosting the JeevaRaksha App in RGUHS JeevaRaksha Conference on June 6 2021. The dream of assuring high quality emergency care and thereby saving precious lives started us on the JeevaRaksha (Saving lives) journey in 2013. Rajiv Gandhi University of Health Sciences, Karnataka (RGUHS), Swami Vivekananda Youth Movement (SVYM) and University of Utah (UoU), USA came together, to realise this dream of high-quality emergency care in a low resource setting by starting the JeevaRaksha project in 2014. This has resulted in worlds first university accredited life support courses for doctors (ECLS), nurses (ENLS) and other health care professionals - Volunteers (BCLS). Seven years since the start of our momentous journey we would like to invite you to take part in our first conference in emergency medicine, themed “Beyond Pandemic, Being Prepared”. We will be covering various topics like Advances in Resuscitology, Building resilience to pandemic in rural setting, Innovations in COVID care as well as an international faculty led simulation training in critical care. #JeevaRaksha #Conferance
- E Poster Presentation By Dr. Raisa S PG Student Dept of ENT in Webinar-RGUHS-JeevaRaksha Conference
RHINO ORBITO CEREBRAL MUCORMYCOSIS : A CASE OF RARE COMPLICATION Mucormycosis belongs to the taxonomic order Mucorales. The Post COVID 19 Mucormycosis have been recently rising, most commonly among the immuno-compromised population. The disease invades the para nasal sinuses, orbits, oral cavity, intra-cranially. The most common presenting symptoms are headache, nasal obstruction, , peri-orbital edema, vision disturbances, cranial nerve palsies.


